HomeKarnataka News3 ವರ್ಷ ಪ್ರಾಯದ ಗಂಡು ಹುಲಿ ಅನುಮಾನಾಸ್ಪದ ಸಾವು!

3 ವರ್ಷ ಪ್ರಾಯದ ಗಂಡು ಹುಲಿ ಅನುಮಾನಾಸ್ಪದ ಸಾವು!

For Dai;y Updates Join Our whatsapp Group

Spread the love

ಹಾಸನ:- ಹಾಸನದ ಬೇಲೂರು ತಾಲೂಕಿನ ರಾಮದೇವರಹಳ್ಳದ ಬಳಿ ಮೂರು ವರ್ಷ ಪ್ರಾಯದ ಗಂಡು ಹುಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಜರುಗಿದೆ.

ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಬಳಿಕ ರೇಡಿಯೋ ಕಾಲರ್ ಅಳವಡಿಸಿ ಚಿಕ್ಕಮಗಳೂರು ಜಿಲ್ಲೆಯ ಭದ್ರ ಅಭಯಾರಣ್ಯಕ್ಕೆ ಬಿಡಲಾಗಿತ್ತು. ಇಂದು ಹಳ್ಳದ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತದೇಹ ಸ್ಥಳೀಯರಿಗೆ ಕಾಣಿಸಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!