Homecultureಶ್ರೀ ಕೋಡಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ

ಶ್ರೀ ಕೋಡಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಚೈತ್ರ ಶುದ್ಧ ದವನದ ಪೂರ್ಣಿಮೆ, ಏ.23 ರಂದು ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕೋಡಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ 8ಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ಕೋಡಿಯಲ್ಲಮ್ಮ ದೇವಿಯ ಭಾವಚಿತ್ರ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದ್ದು, ಸಂಜೆ 5ಕ್ಕೆ ರಥೋತ್ಸವ ನಡೆಯಲಿದೆ.

ಏ.24ರಂದು ಸಂಜೆ 5ಕ್ಕೆ ಕಡುಬಿನ ಕಾಳಗ ಜರುಗಲಿದೆ.

ಪಾರಂಪರಿಕವಾಗಿ ನಡೆದು ಬಂದ ಜಂಗೀ ಬಯಲು ಕುಸ್ತಿ ಏ.25ರಿಂದ 27ರವರೆಗೆ 3 ದಿವಸಗಳ ಕಾಲ ದೇವಸ್ಥಾನ ಹತ್ತಿರದ ಬಯಲಿನಲ್ಲಿ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img