ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಶಿವಕುಮಾರ ರಾಮನಕೊಪ್ಪ ಅವರನ್ನು ಸಂಸ್ಥಾಪಕ ಅಧ್ಯಕ್ಷರಾದ ಈ ಆನಂದ ಅವರ ಸಮ್ಮುಖದಲ್ಲಿ ಡಾ. ಎಸ್.ಎಸ್. ರಡ್ಡೇರ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಸಿದ್ದಾಂತಗಳನ್ನು ಪಾಲಿಸಿ ಪಕ್ಷ ಸಂಘಟನೆಗೆ ಒತ್ತು ಕೊಡುವಂತೆ ಸಲಹೆ ನೀಡಿದ್ದಾರೆ.