HomeGadag Newsವೀರನಾರಾಯಣ ದೇವಸ್ಥಾನದಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ

ವೀರನಾರಾಯಣ ದೇವಸ್ಥಾನದಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ

For Dai;y Updates Join Our whatsapp Group

Veeranarayana returned the lost items in the temple
ಗದಗ ನಗರದ ಸುಪ್ರಸಿದ್ಧ ವೀರನಾರಾಯಣ ದೇವಸ್ಥಾನಕ್ಕೆ ಬಂದಿದ್ದ ಭಕ್ತರೊಬ್ಬರು ತಮ್ಮ ಬ್ಯಾಗ್ ಸೇರಿದಂತೆ ಮೊಬೈಲ್ ಕಳೆದುಕೊಂಡಿದ್ದರು. ಕರ್ತವ್ಯದಲ್ಲಿದ್ದ ಹೋಮಗಾರ್ಡ್ಗಳಾದ ಸರಿತಾ ಬುಟ್ಟಿ ಕೊರವರ, ಭಾರತಿ ಕಬಾಡಿ ಇವರಿಗೆ ಬ್ಯಾಗ್ ಸಿಕ್ಕಿದ್ದು, ಸುರಕ್ಷಿತವಾಗಿ ವಾರಸುದಾರರಿಗೆ ಮುಟ್ಟಿಸಿ ತಮ್ಮ ಪ್ರಾಮಾಣಿಕತೆ ಮೆರೆದಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img