HomeBengaluru Newsವಾಲ್ಮೀಕಿ ನಿಗಮ ಹಗರಣ: ಆಗಸ್ಟ್ 3ರ ತನಕ ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ!

ವಾಲ್ಮೀಕಿ ನಿಗಮ ಹಗರಣ: ಆಗಸ್ಟ್ 3ರ ತನಕ ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ!

For Dai;y Updates Join Our whatsapp Group

ಬೆಂಗಳೂರು: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಹಗರಣದ ಆರೋಪಿ ಸತ್ಯನಾರಾಯಣ ವರ್ಮನನ್ನು ಬಾಡಿವಾರೆಂಟ್​​ ಮೇಲೆ ನಮಗೆ ನೀಡಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಹಗರಣ ಸಂಬಂಧ ಸತ್ಯನಾರಾಯಣ ವರ್ಮನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಸದ್ಯ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ.

ವಾಲ್ಮೀಕಿ ನಿಗಮದ ಹಗರಣ ಇದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಒಳಗೊಂಡ ಮಹತ್ವದ ಹಣಕಾಸು ವಂಚನೆ ಪ್ರಕರಣವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಅವರ ಆತ್ಮಹತ್ಯೆಯ ನಂತರ ಹಗರಣವು ಬೆಳಕಿಗೆ ಬಂದಿದೆ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img