HomeGadag Newsಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ

For Dai;y Updates Join Our whatsapp Group

Various competition for school and college students
ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನೆಯ ನಿಮಿತ್ತ ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಉತ್ಸವ ಮಂಡಳಿ ವತಿಯಿಂದ ನಗರದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಗುರುವಾರ ಚಿತ್ರಕಲಾ ಸ್ಪರ್ಧೆ ಮತ್ತು ನಿರಗ್ನಿ ಅಡುಗೆ ಸ್ಪರ್ಧೆಗಳು ಜರುಗಿದವು. ನೂರಾರು ವಿದ್ಯಾರ್ಥಿಗಳು, ಮಹಿಳೆಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img