HomeGadag Newsಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

For Dai;y Updates Join Our whatsapp Group

International Democracy Day
ಲಕ್ಷ್ಮೇಶ್ವರದ ತಾಯಿ ಪಾರ್ವತಿ ಮಕ್ಕಳ ಬಳಗದ ವಿದ್ಯಾರ್ಥಿಗಳಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಶೇಷ ಮಾನವ ಸರಪಳಿ ರಚಿಸಿಲಾಯಿತು. ಮುಖ್ಯೋಪಾಧ್ಯಾಯ ಜೆ.ಡಿ. ಲಮಾಣಿ, ಆಯ್.ಬಿ. ಜಕ್ಕನಗೌಡರ, ಎಸ್.ಎಂ. ಹಾದಿಮನಿ, ಡಿ.ಜಿ. ವೈದ್ಯ, ಸ್ವಾತಿ ಪೈ ಸೇರಿ ಶಿಕ್ಷಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img