ಲಕ್ಷ್ಮೇಶ್ವರದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾರುತಿ ಜೋಗದಂಡಕರ ಅವರು ರಾಜೀವಗಾಂಧಿ ನಗರದ ಬಡಾವಣೆಯ ಪಿಎಸ್ಐ ಆಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗದಗ ನಗರದ ಗಂಗಾಪೂರ ಪೇಟೆಯ ಮಡಿವಾಳ ಮಾಚಿದೇವ ಸಮಾಜ ಬಾಂಧವರಾದ ಶಿವಾಜಿ ಮಡಿವಾಳರ, ಭಿಮಸಿ ಮಡಿವಾಳರ ನೇತೃತ್ವದ ನಿಯೋಗ ಸನ್ಮಾನಿಸಿ, ಗೌರವಿಸಿ, ಅಭಿನಂದಿಸಿತು.