ಗದಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಆರ್.ಎಸ್. ಬುರಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಯುವ ಮುಖಂಡರಾದ ರಮೇಶ ಸಜ್ಜಗಾರ, ಕರ್ನಾಟಕ ರಾಜ್ಯ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಎಲ್. ಗುಂಜಿಕರ, ಫಕ್ಕೀರೇಶ ರಟ್ಟೀಹಳ್ಳಿ, ಅನಿಲ ಅಬ್ಬಿಗೇರಿ, ಸುರೇಶ ಮರಳಪ್ಪನವರ ಮುಂತಾದವರು ಉಪಸ್ಥಿತರಿದ್ದರು.