HomeGadag Newsಡಾ. ಬಸವರಾಜ ಬಳ್ಳಾರಿ ಅವರನ್ನು ಗೌರವಿಸಿದ ಜಿಲ್ಲಾ ಸರಕಾರಿ ನೌಕರರು

ಡಾ. ಬಸವರಾಜ ಬಳ್ಳಾರಿ ಅವರನ್ನು ಗೌರವಿಸಿದ ಜಿಲ್ಲಾ ಸರಕಾರಿ ನೌಕರರು

For Dai;y Updates Join Our whatsapp Group

Spread the love

ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಗದಗ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಆಯ್ಕೆಯಾದ ಮಹಾಂತೇಶ ಎಮ್.ನಿಟ್ಟಾಲಿ, ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಗದಗ ಜಿಲ್ಲಾ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ರವಿ ಎಲ್.ಗುಂಜೀಕರ, ಹಾಗೂ ಗದಗ ಜಿಲ್ಲಾ ಸರಕಾರಿ ನೌಕರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಡಾ. ಬಸವರಾಜ ಬಳ್ಳಾರಿ ಅವರನ್ನು ಗದಗ ಜಿಲ್ಲಾ ಸರಕಾರಿ ನೌಕರ ಬಾಂಧವರು ಗೌರವಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಸರಕಾರಿ ನೌಕರ ಸಂಘದ ಪದಾಧಿಕಾರಿಗಳಾದ ಡಾ. ಬಸವರಾಜ ಬಳ್ಳಾರಿ, ಡಿ.ಎಸ್. ತಳವಾರ, ದುರಗಣ್ಣವರ, ಕರೀಮಸಾಬ ಸುಣಗಾರ, ಗಾಡಗೋಳಿ ಸೇರಿದಂತೆ ಹಲವರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!