For Dai;y Updates Join Our whatsapp Group
ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿಕೋದ್ಯಮ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಜೇಂದ್ರಗಡ ವರದಿಗಾರ ಎಸ್.ಎಂ. ಸೈಯದ್ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಸಚಿವ ಎಚ್.ಕೆ. ಪಾಟೀಲ, ವಿ.ಪ ಸದಸ್ಯ ಎಸ್.ವಿ. ಸಂಕನೂರ ಸೇರಿದಂತೆ ಅಧಿಕಾರಿಗಳು ಇದ್ದರು.