HomeKarnataka NewsHeavy Rains: ಇಂದಿನಿಂದ ಮೂರು ದಿನಗಳ ಕಾಲ ಭರ್ಜರಿ ಮಳೆ! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

Heavy Rains: ಇಂದಿನಿಂದ ಮೂರು ದಿನಗಳ ಕಾಲ ಭರ್ಜರಿ ಮಳೆ! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ಜನರಿಗೆ ಕಹಿಸುದ್ದಿ ಒಂದಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಕಾಡಲಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೇ 17 ಹಾಗೂ ಮೇ 18ರಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ,

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img