HomeGadag Newsಕೊಳಗೇರಿ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ ರಾಮಕೃಷ್ಣ ರೊಳ್ಳಿ

ಕೊಳಗೇರಿ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ ರಾಮಕೃಷ್ಣ ರೊಳ್ಳಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಕೊಳಚೆ ಪ್ರದೇಶಗಳ ಅಭಿವೃದ್ಧಿ ಮತ್ತು ನಿರ್ಮೂಲನಾ ಮಂಡಳಿಗೆ ರಾಜ್ಯ ನಾಮನಿರ್ದೇಶಕರನ್ನಾಗಿ ಗದಗ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಹುಲಕೋಟಿ ಗ್ರಾಮದ ರಾಮೃಕೃಷ್ಣ ಎಸ್.ರೊಳ್ಳಿ ಅವರನ್ನು ನೇಮಕ ಮಾಡಿ ವಸತಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!