ಗದಗ: ಶಿದ್ದನಗೌಡ ವಿ.ಹಿರೇಗೌಡ್ರ ಇವರು 24 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಗದಗ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ಸಂಘದ ಪದಾಧಿಕಾರಿಗಳು, ಸದಸ್ಯರು, ವೀರ ನಾರಿಯರು ಸೇರಿದಂತೆ ಗ್ರಾಮದ ಸಮಸ್ತ ಗುರು-ಹಿರಿಯರು ಉಪಸ್ಥಿತರಿದ್ದರು.
Trending Now



