HomePolitics Newsಕಾಂಗ್ರೆಸ್ ಪಾರ್ಟಿಯ ಪ್ರಧಾನ ಕಾರ್ಯದರ್ಶಿಯ ನೇಮಕ

ಕಾಂಗ್ರೆಸ್ ಪಾರ್ಟಿಯ ಪ್ರಧಾನ ಕಾರ್ಯದರ್ಶಿಯ ನೇಮಕ

For Dai;y Updates Join Our whatsapp Group

Spread the love

Appointment of General Secretary of Congress Party
ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಶಿವಕುಮಾರ ರಾಮನಕೊಪ್ಪ ಅವರನ್ನು ಸಂಸ್ಥಾಪಕ ಅಧ್ಯಕ್ಷರಾದ ಈ ಆನಂದ ಅವರ ಸಮ್ಮುಖದಲ್ಲಿ ಡಾ. ಎಸ್.ಎಸ್. ರಡ್ಡೇರ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಸಿದ್ದಾಂತಗಳನ್ನು ಪಾಲಿಸಿ ಪಕ್ಷ ಸಂಘಟನೆಗೆ ಒತ್ತು ಕೊಡುವಂತೆ ಸಲಹೆ ನೀಡಿದ್ದಾರೆ.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!