HomeKarnataka Newsಬೆಂಗಳೂರಿನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!?: ಹಾಗಿದ್ರೆ ಮೆಟ್ರೋದಲ್ಲಿದೆ ಹಲವು ಉದ್ಯೋಗ, ಇಂದೇ ಅಪ್ಲೈ ಮಾಡಿ!

ಬೆಂಗಳೂರಿನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!?: ಹಾಗಿದ್ರೆ ಮೆಟ್ರೋದಲ್ಲಿದೆ ಹಲವು ಉದ್ಯೋಗ, ಇಂದೇ ಅಪ್ಲೈ ಮಾಡಿ!

For Dai;y Updates Join Our whatsapp Group

Spread the love

ಬೆಂಗಳೂರು:- ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಉದ್ಯೋಗಗಳ ಭರ್ತಿಗೆ ಮೆಟ್ರೋ ಸಂಸ್ಥೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್​​​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು.

ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ

ಸಂಬಳ: 32,000 ರೂ, ಒಟ್ಟು ಹುದ್ದೆಗಳು 58

ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ

ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ:

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!