HomeEducationಬಿಬಿಎ ಪ್ರಥಮ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ

ಬಿಬಿಎ ಪ್ರಥಮ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿಬಿಎ ಕೋರ್ಸಿನ ಪ್ರಥಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಸಾಧನೆಗೈದ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಶ್ರೀನಿವಾಸ ರೆಡ್ಡಿ
ಸಾಸ್ವಿಹಳ್ಳಿ (80.28) ಪ್ರಥಮ, ಪೂರ್ಣಿಮಾ ಮಲ್ಲಾಪೂರ (80.08) ದ್ವಿತೀಯ, ವಿದ್ಯಾಶ್ರೀ ದಾವಣಗೇರಿ (70.94) ತೃತೀಯ, ಪುನೀತ ಪಟೇಲ (70.74) ನಾಲ್ಕನೇ ಸ್ಥಾನ, ಸಂಜನಾ ಶಿರೋಳ (70.68) ಅಂಕ ಪಡೆದು ಐದನೇಯ ಸ್ಥಾನ ಪಡೆದಿದ್ದಾರೆ.

ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಸಹ ಸಂಯೋಜಕರಾದ ಪ್ರೊ. ಚೈತ್ರಾ ದಲಬಂಜನ ಹಾಗೂ ಸಿಬ್ಬಂದಿ ವರ್ಗದವರು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img