ಗದುಗಿನ ಸಾರ್ವಜನಿಕ ಗಜಾನನ ಮಹಾಮಂಡಳದ ಉಪಾಧ್ಯಕ್ಷರು, ಯುವ ಉದ್ಯಮಿ, ಸಾಮಾಜಿಕ ಕಾರ್ಯಕರ್ತರಾದ ಶಂಕರ ಶಿವಪ್ಪ ಮುಳಗುಂದ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಅವರನ್ನು ಸನ್ಮಾನಿಸಿ, ಗೌರವಿಸಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಕರೀಮಸಾಬ ಸುಣಗಾರ, ಪತ್ರಕರ್ತ ಸುನೀಲಸಿಂಗ್ ಲದ್ದಿಗೇರಿ, ಸುರೇಂದ್ರಸಿಂಗ್ ಕಾಟೇವಾಲ ಇದ್ದರು.