HomeGadag Newsಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ.?: ಸಚಿವ ಹೆಚ್.ಕೆ.ಪಾಟೀಲ್ ಪ್ರಶ್ನೆ

ಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ.?: ಸಚಿವ ಹೆಚ್.ಕೆ.ಪಾಟೀಲ್ ಪ್ರಶ್ನೆ

For Dai;y Updates Join Our whatsapp Group

Spread the love

ಗದಗ: ಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಮನೆಯಲ್ಲಿ ಜಾತಿ ಗಣತಿ ಬರೆದಿದ್ದಾರೆ ಎಂದು ಆರ್. ಅಶೋಕ್ ಹೇಳಿಕೆಗೆ ಗದಗದಲ್ಲಿ ಮಾತನಾಡಿದ ಅವರು,

ಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ. ಅದರಲ್ಲಿ ತಕರಾರು ಇದ್ದರೆ, ಹೀಗೆ ಮಾಡಿಲ್ಲ. ಹೀಗೆ ಮಾಡಿ ಎಂಬ ಅಭಿಪ್ರಾಯ ಸೂಚಿಸಿರಿ. ಅದನ್ನು ಸರಿಪಡಿಸುವುದು ಇದ್ದರೆ ಮಾಡುತ್ತೇವೆ ಎಂದರು.

ಸರ್ಕಾರ ಇಷ್ಟೆಲ್ಲಾ ಅವಕಾಶ ಕೊಟ್ಟಾಗಲೂ ರಾಜಕೀಯ ಮಾಡುವುದು ಸರಿಯಾದ ಕ್ರಮವಲ್ಲ. ಅವೈಜ್ಞಾನಿಕ ಯಾವುದು ಇದೆ. ವರದಿ ಓದದೇ ಅವೈಜ್ಞಾನಿಕ ಅಂದ್ರೆ ಹೇಗೆ? ನಿಮ್ಮ ಮನೆಗಳಲ್ಲಿ ಗಣತಿ ಮಾಡಿದ್ದರೆ ನಮ್ಮದು ಈ ಜಾತಿ ಅಂತ ಅದಕ್ಕೆ ನಿಮ್ಮ ಸಹಿ ಇದೆ. ಹೀಗಾಗಿ ಅದು ಹೇಗೆ ಅವೈಜ್ಞಾನಿಕ ಆಗುತ್ತದೆ ಎಂದು ಪ್ರಶ್ನಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!