HomeGadag Newsಡಾ. ಬಸವರಾಜ ಬಳ್ಳಾರಿ ಅವರ ಜನ್ಮದಿನ ಆಚರಣೆ

ಡಾ. ಬಸವರಾಜ ಬಳ್ಳಾರಿ ಅವರ ಜನ್ಮದಿನ ಆಚರಣೆ

For Dai;y Updates Join Our whatsapp Group

Spread the love

Dr. Birthday celebration of Basavaraja Bellary
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷರು, ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿಗಳಾದ ಡಾ. ಬಸವರಾಜ ಬಳ್ಳಾರಿ ಅವರು ತಮ್ಮ ಜನ್ಮದಿನ ಆಚರಿಸಿಕೊಂಡರು. ಈ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ವಿರೇಶ್ವರ ಪುಣ್ಯಾಶ್ರಮದ ಪೂಜ್ಯ ಕಲ್ಲಯ್ಯಜ್ಜನವರು ಡಾ. ಬಸವರಾಜ ಬಳ್ಳಾರಿ ದಂಪತಿಗಳನ್ನು ಸನ್ಮಾನಿಸಿ, ಗೌರವಿಸಿ ಆಶೀರ್ವದಿಸಿ ಗುರು ಕಾಣಿಕೆ ನೀಡಿದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!