HomeKarnataka Newsನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದ ಸರ್ಕಾರ

ನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದ ಸರ್ಕಾರ

For Dai;y Updates Join Our whatsapp Group

Spread the love

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರಗಳಿಂದ ಒಟ್ಟು 70 ಮಂದಿ ಸಾಧಕರು ಆಯ್ಕೆಯಾಗಿದ್ದಾರೆ. ಈ ಬಾರಿ ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಗಣ್ಯರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿಯು ₹5 ಲಕ್ಷ ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ, ಹಾಗೂ ಶಾಲು–ಸ್ಮರಣಿಕೆ ಒಳಗೊಂಡಿದೆ. ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಬಿಡುಗಡೆ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಕೆ ಸಚಿವ ಶಿವರಾಜ್ ತಂಗಡಿ ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಆಯ್ಕೆ ಮಾಡಿದವ ಹೆಸರು ಪ್ರಕಟಿಸಿದ್ದು, ಇದೇ ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌

ಜಾನಪದ ಕ್ಷೇತ್ರ

  • ಶ್ರೀ ಬಸಪ್ಪ ಭರಮಪ್ಪ ಚೌಡ್ಕಿ – ಕೊಪ್ಪಳ

  • ಬಿ. ಟಾಕಪ್ಪ ಕಣ್ಣೂರು – ಶಿವಮೊಗ್ಗ

  • ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ – ಬೆಳಗಾವಿ

  • ಹನುಮಂತಪ್ಪ, ಮಾರಪ್ಪ, ಚೀಳಂಗಿ – ಚಿತ್ರದುರ್ಗ

  • ಎಂ. ತೋಪಣ್ಣ – ಕೋಲಾರ

  • ಸೋಮಣ್ಣ ದುಂಡಪ್ಪ ಧನಗೊಂಡ – ವಿಜಯಪುರ

  • ಸಿಂಧು ಗುಜರನ್ದ – ದಕ್ಷಿಣ ಕನ್ನಡ

  • ಎಲ್. ಮಹದೇವಪ್ಪ ಉಡಿಗಾಲ – ಮೈಸೂರು

ಸಾಹಿತ್ಯ ಕ್ಷೇತ್ರ

  • ಪ್ರೊ. ರಾಜೇಂದ್ರ ಚೆನ್ನಿ – ಶಿವಮೊಗ್ಗ

  • ತುಂಬಾಡಿ ರಾಮಯ್ಯ – ತುಮಕೂರು

  • ಪ್ರೊ. ಅರ್. ಸುನಂದಮ್ಮ – ಚಿಕ್ಕಬಳ್ಳಾಪುರ

  • ಡಾ. ಎಚ್.ಎಲ್. ಪುಷ್ಪ – ತುಮಕೂರು

  • ರಹಮತ್ ತರೀಕೆರೆ – ಚಿಕ್ಕಮಗಳೂರು

  • ಹ.ಮ. ಪೂಜಾರ – ವಿಜಯಪುರ

ಚಲನಚಿತ್ರ / ಕಿರುತೆರೆ

  • ಪ್ರಕಾಶ್ ರಾಜ್ – ದಕ್ಷಿಣ ಕನ್ನಡ

  • ವಿಜಯಲಕ್ಷ್ಮೀ ಸಿಂಗ್ – ಕೊಡಗು

ಆಡಳಿತ ಕ್ಷೇತ್ರ

  • ಹೆಚ್. ಸಿದ್ದಯ್ಯ, ಭಾ.ಆ.ಸೇ (ನಿ) – ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ ಕ್ಷೇತ್ರ

  • ಆಲಮ್ಮ ಮಾರಣ್ಣ – ತುಮಕೂರು

  • ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ

  • ಮತಿ. ಸೂಲಗಿತ್ತಿ ಈರಮ್ಮ – ವಿಜಯನಗರ

  • ಫಕ್ಕೀರಿ – ಬೆಂಗಳೂರು ಗ್ರಾಮಾಂತರ

  • ಕೋರಿನ್ ಆಂಟೊನಿಯಟ್ ರಸ್ಕೀನಾ – ದಕ್ಷಿಣ ಕನ್ನಡ

  • ಡಾ. ಎನ್. ಸೀತಾರಾಮ ಶೆಟ್ಟಿ – ಉಡುಪಿ

  • ಕೋಣಂದೂರು ಲಿಂಗಪ್ಪ – ಶಿವಮೊಗ್ಗ

  • ಉಮೇಶ ಪಂಬದ – ದಕ್ಷಿಣ ಕನ್ನಡ

  • ಡಾ. ರವೀಂದ್ರ ಕೋರಿಶೆಟ್ಟಿರ್ – ಧಾರವಾಡ

  • ಕೆ. ದಿನೇಶ್ – ಬೆಂಗಳೂರು

  • ಶಾಂತರಾಜು – ತುಮಕೂರು

  • ಜಾಫರ್ ಮೊಹಿಯುದ್ದೀನ್ – ರಾಯಚೂರು

  • ಪೆನ್ನ ಓಬಳಯ್ಯ – ಬೆಂಗಳೂರು ಗ್ರಾಮಾಂತರ

  • ಬಾಯಿ – ಬಳ್ಳಾರಿ

  • ಪುಂಡಲೀಕ ಶಾಸ್ತ್ರೀ (ಬುಡಬುಡಕೆ) – ಬೆಳಗಾವಿ

ಹೊರನಾಡು / ಹೊರದೇಶ

  • ಜಕರಿಯ ಬಜಪೆ – ಸೌದಿ ಅರೇಬಿಯಾ

  • ಪಿ.ವಿ. ಶೆಟ್ಟಿ – ಮುಂಬೈ

ಪರಿಸರ ಕ್ಷೇತ್ರ

  • ರಾಮೇಗೌಡ – ಚಾಮರಾಜನಗರ

  • ಮಲ್ಲಿಕಾರ್ಜುನ ನಿಂಗಪ್ಪ – ಯಾದಗಿರಿ

ಕೃಷಿ ಕ್ಷೇತ್ರ

  • ಡಾ. ಎಸ್.ವಿ. ಹಿತ್ತಲಮನಿ – ಹಾವೇರಿ

  • ಎಂ.ಸಿ. ರಂಗಸ್ವಾಮಿ – ಹಾಸನ

ಈ ಪ್ರಶಸ್ತಿಗಳನ್ನು ನವೆಂಬರ್ 1ರಂದು ನಡೆಯಲಿರುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರ ಕೈಗಳಿಂದ ಪ್ರದಾನ ಮಾಡಲಾಗಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!