HomeGadag Newsಸರಕಾರಿ ಪ್ರಾಥಮಿಕ ಶಾಲೆಯ ಬಾಲಕಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸರಕಾರಿ ಪ್ರಾಥಮಿಕ ಶಾಲೆಯ ಬಾಲಕಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

For Dai;y Updates Join Our whatsapp Group

Government primary school girls selected for district level
ಮುಳಗುಂದ ಪಟ್ಟಣ ಸಮೀಪದ ಕಣವಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಬಾಲಕಿಯರು ತಾಲೂಕು ಮಟ್ಟದ ಖೋಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲಾ ಶಿಕ್ಷಕ ವೃಂದ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img