HomeKarnataka Newsಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ!

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಆಗಲಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೆ ಇಂದು ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾತ್ರಿ ಅಥವಾ ಸಂಜೆ ಬಳಿಕ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭರ್ಜರಿ ಮಳೆಯಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!