ಗದುಗಿನ ಮಹಿಳಾ ಉದ್ಯಮಿ ಮಹೇಶ್ವರಿ ವಿವಿಧೋದ್ದೇಶಗಳ ಮಹಿಳಾ ಮಂಡಳದ ಅಧ್ಯಕ್ಷೆ ಹಾಗೂ ಸರ್ಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತೆ ಜಯಶ್ರೀ ಬಸಯ್ಯ ಹಿರೇಮಠ ಅವರಿಗೆ ಮೆಕ್ಸಿಕೋದ ಯುನಿವರ್ಸಿಟಿ ಆಫ್ ಟೋಲೋಸಾ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮಹಿಳಾ ಉದ್ದಿಮೆದಾರರಿಗೆ ಮಾರ್ಗದರ್ಶನ, ತರಬೇತಿ, ಮಹಿಳಾ ಸಂಘಟನೆ, ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸಿರುವದನ್ನು ಅವಲೋಕಿಸಿ ಜಯಶ್ರೀ ಅವರ ಜೀವಮಾನ ಸಾಧನೆಗೆ ಗುಲ್ಬರ್ಗಾದಲ್ಲಿ ನಡೆದ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
Trending Now



