ಹುಬ್ಬಳ್ಳಿ: ಚರಂಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಹಳೇ ಹುಬ್ಬಳ್ಳಿಯ ಆನಂದ ನಗರದಲ್ಲಿ ನಡೆದಿದೆ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಅದಲ್ಲದೆ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಪೊಲೀಸರು ಮೃತ ವ್ಯಕ್ತಿಯ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



