HomeKarnataka Newsಜಾತಿಗಣತಿ ವರದಿಯಲ್ಲಿ ಏನೆಲ್ಲಾ ಅಂಶಗಳಿವೆ ಎಂಬುದು ನನಗೆ ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಜಾತಿಗಣತಿ ವರದಿಯಲ್ಲಿ ಏನೆಲ್ಲಾ ಅಂಶಗಳಿವೆ ಎಂಬುದು ನನಗೆ ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

For Dai;y Updates Join Our whatsapp Group

Spread the love

ಕಲಬುರಗಿ: ಜಾತಿಗಣತಿ ವರದಿಯಲ್ಲಿ ಏನೆಲ್ಲಾ ಅಂಶಗಳಿವೆ ಎಂಬುದು ನನಗೆ ಗೊತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜಾತಿಗಣತಿ ವರದಿಯಲ್ಲಿ ಏನೆಲ್ಲಾ ಅಂಶಗಳಿವೆ ಎಂಬುದು ಇನ್ನೂ ನಿಖರವಾಗಿ ನನಗೆ ಗೊತ್ತಿಲ್ಲ.

ನಾನೂ ಸಹ ವರದಿ ನೋಡಿಲ್ಲ. ಜಾತಿಗಣತಿ ವರದಿ ಬಗ್ಗೆ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಇದು ನನ್ನ ಅಭಿಪ್ರಾಯ ಅಷ್ಟೇ ಎಂದು ಸಮಜಾಯಿಷಿ ನೀಡಿದರು.

ಇನ್ನೂ ಪ್ರತಿಯೊಂದು ರಾಜ್ಯದಲ್ಲಿ ಸರ್ಕಾರಗಳು ಜಾತಿಗಣತಿ ಮಾಡಿಕೊಳ್ಳುತ್ತವೆ. ಇದು ಕೇಂದ್ರ ಸರ್ಕಾರದಿಂದ ಮಾಡಿರುವಂಥದ್ದಲ್ಲ. ಹಾಗಾಗಿ ರಾಜ್ಯದ ಸಚಿವ ಸಂಪುಟದಲ್ಲಿ ಏನು ಹೊರಗೆ ಬರುತ್ತದೋ ಎಂಬುದನ್ನು ನೋಡಬೇಕಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!