HomeGadag Newsಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ

ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಗದಗ ತಾಲೂಕಾ ಆಸ್ಪತ್ರೆ ಆವರಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ. ಭಜಂತ್ರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾದಿಕಾರಿ ಡಾ. ಪ್ರೀತ್ ಖೋನಾ, ಜಿಲ್ಲಾ ಆರೋಗ್ಯ ಶಿಕ್ಷಣಾದಿಕಾರಿ ರೂಪಸೇನ ಚವ್ಹಾಣ, ಪುಷ್ಪಾ ಪಾಟೀಲ, ಗೀತಾ ಕಾಂಬಳೆ, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img