HomeGadag Newsಪ್ರೊ. ಶಿವಾನಂದ ಪಟ್ಟಣಶೆಟ್ಟಿ ಅವರಿಗೆ ಸನ್ಮಾನ

ಪ್ರೊ. ಶಿವಾನಂದ ಪಟ್ಟಣಶೆಟ್ಟಿ ಅವರಿಗೆ ಸನ್ಮಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ವಿಜಯನಗರ ಬಡಾವಣೆಯಲ್ಲಿರುವ ವಿಶ್ವಕರ್ಮ ಭವನದಲ್ಲಿ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಿಶ್ವಕರ್ಮ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ನೌಕರರ ಪತ್ತಿನ ಸಹಕಾರಿ ಸಂಘ ಹಾಗೂ ವಿಶ್ವಕರ್ಮ ಮಹಿಳಾ ಪತ್ತಿನ ಸಹಕಾರಿ ಸಂಘಗಳ 6ನೇ ವರ್ಷದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಅಡಳಿತಾಧಿಕಾರಿ ಪ್ರೊ. ಶಿವಾನಂದ ಪಟ್ಟಣಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಗಿಣೀಗೇರಾ ಶ್ರೀಮತ್ ಆನೆಗೊಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಅಭಿನವ ಶ್ರೀಕಂಠಸ್ವಾಮೀಜಿ, ವಿಶ್ವಕರ್ಮ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಜಗೋಪಾಲ ಡಿ.ಕಡ್ಲಿಕೊಪ್ಪ, ವಿಶ್ವಕರ್ಮ ಮಹಿಳಾ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಿಂದಮ್ಮ ವಡ್ಡಟ್ಟ, ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷರಾದ ಎ.ಎನ್. ಬಡಿಗೇರ, ರೋಣ ವಲಯ ಅಬಕಾರಿ ನಿರೀಕ್ಷಕ ಗಂಗಾಧರ ಬಡಿಗೇರ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಕಮ್ಮಾರ ಸೇರಿದಂತೆ ಗಣ್ಯರು ಇದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img