HomeGadag Newsಆರ್.ಎಸ್. ಬುರಡಿ ಅವರಿಗೆ ಸನ್ಮಾನ

ಆರ್.ಎಸ್. ಬುರಡಿ ಅವರಿಗೆ ಸನ್ಮಾನ

For Dai;y Updates Join Our whatsapp Group

Spread the love

Kudos to R.S. Buradi
ಗದಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಆರ್.ಎಸ್. ಬುರಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಯುವ ಮುಖಂಡರಾದ ರಮೇಶ ಸಜ್ಜಗಾರ, ಕರ್ನಾಟಕ ರಾಜ್ಯ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಎಲ್. ಗುಂಜಿಕರ, ಫಕ್ಕೀರೇಶ ರಟ್ಟೀಹಳ್ಳಿ, ಅನಿಲ ಅಬ್ಬಿಗೇರಿ, ಸುರೇಶ ಮರಳಪ್ಪನವರ ಮುಂತಾದವರು ಉಪಸ್ಥಿತರಿದ್ದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!