HomeBengaluru Newsಭಗವಂತ ನನಗೆಷ್ಟು ಆಯಸ್ಸು ಕೊಟ್ಟಿದ್ದಾನೋ ಅಷ್ಟೂ ಶಿವಣ್ಣನಿಗೆ ಕೊಡಲಿ: ಧ್ರುವ ಸರ್ಜಾ

ಭಗವಂತ ನನಗೆಷ್ಟು ಆಯಸ್ಸು ಕೊಟ್ಟಿದ್ದಾನೋ ಅಷ್ಟೂ ಶಿವಣ್ಣನಿಗೆ ಕೊಡಲಿ: ಧ್ರುವ ಸರ್ಜಾ

For Dai;y Updates Join Our whatsapp Group

Spread the love

ಬೆಂಗಳೂರು: ಭಗವಂತ ನನಗೆಷ್ಟು ಆಯಸ್ಸು ಕೊಟ್ಟಿದ್ದಾನೋ ಅಷ್ಟೂ ಶಿವಣ್ಣನಿಗೆ ಕೊಡಲಿ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಣ್ಣನಿಗೆ ಇಂದು ಸರ್ಜರಿ ನಡೆಯಲಿದೆ. ಅನಾರೋಗ್ಯದ ಹಿನ್ನೆಲೆ ಸರ್ಜರಿಗಾಗಿ ಅಮೇರಿಕಾ ಹೋಗಿರುವ ಶಿವಣ್ಣ ಅವರಿಗಾಗಿ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ಇದರ ಬೆನ್ನಲ್ಲೇ ಈ ಕುರಿತು ಮಾತನಾಡಿರುವ ನಟ,

ಆ ಭಗವಂತ ನನಗೆಷ್ಟು ಆಯಸ್ಸು ಕೊಟ್ಟಿದ್ದಾನೋ ಅಷ್ಟೂ ಅವರಿಗೆ ಕೊಡಲಿ ಎಂದಿದ್ದಾರೆ. ಅವರು ನಮ್ಮ ಇಂಡಸ್ಟ್ರಿಗೆ ಗಾಡ್ ಫಾದರ್, ಅವರ ಆರೋಗ್ಯ ಸುಧಾರಿಸಲಿ ಎಂದು ಹೇಳಿದ್ದಾರೆ.

ಇದೇ ವೇಳೆ ಡೈರೆಕ್ಟರ್ ಪ್ರೇಮ್ ಮಾತನಾಡಿ, ಯುಎಸ್‌ನಲ್ಲಿ ಶಿವಣ್ಣನ ಆಪರೇಷನ್ ಇದೆ. ಅವರಿಗೆ ಒಳ್ಳೆಯದಾಗಲಿ. ಅವರು ಮತ್ತೆ ಎನರ್ಜಿಟಿಕ್ ಆಗಿ ಬರಬೇಕು ಎಂದಿದ್ದಾರೆ. ಇದೇ ವೇಳೆ ದರ್ಶನ್‌ ಜೊತೆಗಿನ ಸಿನಿಮಾ ಕುರಿತು ಮಾತನಾಡಿ, ಅವರೊಂದಿಗೆ ಸಿನಿಮಾ ಮಾಡೇ ಮಾಡ್ತೀನಿ. ಅದರಲ್ಲೇನು ಡೌಟ್‌ ಇಲ್ಲ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!