HomeKarnataka Newsರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮ: ಜನತೆಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ!

ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮ: ಜನತೆಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ!

For Dai;y Updates Join Our whatsapp Group

Spread the love

ಬೆಂಗಳೂರು: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.

ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ.  ಜಾತಿ, ಧರ್ಮಗಳ‌ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ.  2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!