📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಪ್ರೇಯಸಿಯ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಪ್ರಿಯಕರ ಆತ್ಮಹತ್ಯೆ: ಯುವತಿಗೆ ಬೆಂಕಿ ಹಚ್ಚಲು ಯತ್ನ

ಬೆಂಗಳೂರು: ಪ್ರೇಮ ಸಂಬಂಧದ ಗಲಾಟೆ ಭೀಕರ ಅಂತ್ಯ ಕಂಡ ಘಟನೆ ಬ್ಯಾಡರಹಳ್ಳಿ...

ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಜೀವ ಬೆದರಿಕೆ: ಸಾರಿಗೆ ಅಧಿಕಾರಿಗೆ ಕರೆ!

ಬೆಂಗಳೂರು: ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಮಹಾರಾಷ್ಟ್ರದ...

ಮತ್ತೊಂದು ಭೀಕರ ರಸ್ತೆ ಅಪಘಾತ: ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ 6 ಮಂದಿ ಸಜೀವ ದಹನ!

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿಗೆ ಖಾಸಗಿ...

ನೆಲಮಂಗಲದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ: ಕೊಲೆಯೋ, ಅಸಹಜ ಸಾವೋ? ಪೊಲೀಸರಿಂದ ತನಿಖೆ ಚುರುಕು!

ನೆಲಮಂಗಲ: ತಾಲೂಕಿನ ಗಡಿ ಗ್ರಾಮ ಹಳೇ ನಿಜಗಲ್‌ನಲ್ಲಿರುವ ಅಡಿಕೆ ತೋಟದ ಪಕ್ಕದಲ್ಲಿ...

ಯಕ್ಷಗಾನ ಕಲಾವಿದರಿಗೆ ಬೆದರಿಕೆ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ FIR

ಮಂಗಳೂರು: ಧರ್ಮಸ್ಥಳ ಪ್ರಕರಣದ ಹಿನ್ನೆಲೆ ಸುದ್ದಿಯಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇದೀಗ ಮತ್ತೊಮ್ಮೆ...

Political News

ಸಿಎಂ ಅಸಹಾಯಕರಂತೆ ವರ್ತಿಸುತ್ತಿದ್ದಾರೆ: ಕೆ.ಎನ್. ರಾಜಣ್ಣ ಅಸಮಾಧಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಂತೆ ವರ್ತಿಸುತ್ತಿದ್ದಾರೆ. ಅವರು ಗಟ್ಟಿಯಾಗಿ ನಿಲ್ಲಬೇಕಾದ ಸಂದರ್ಭದಲ್ಲಿ ನಿಲ್ತಿಲ್ಲ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂರಿಂದ ಇಂತಹ ಅಸಹಾಯಕತೆ ನಿರೀಕ್ಷಿಸಿರಲಿಲ್ಲ. ಅವರಿಗೆ...

ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್!

ಬೆಂಗಳೂರು:- ದಾಬಸ್‌ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅಶುತೋಷ್ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸದಿದ್ದರೂ...

Cinema

Dharwad News

Gadag News

Trending

CRPFನಲ್ಲಿ ಬೃಹತ್ ನೇಮಕಾತಿ: 9,175 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶದ ಪ್ರಮುಖ ಭದ್ರತಾ ಪಡೆಗಳಲ್ಲಿ ಒಂದಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಆರಂಭಿಸಿದೆ. ಒಟ್ಟು 9,175 ಹುದ್ದೆಗಳು ಖಾಲಿ ಇದ್ದು,...

ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು ಅಪಾಯವೇ? ತಜ್ಞರು ಏನು ಹೇಳ್ತಾರೆ ಕೇಳಿ!

ಒಂದು ಕಾಲದಲ್ಲಿ ದೊಡ್ಡವರ ಮುಂದೆ ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು ತಪ್ಪು ಎಂದು ಹೇಳಲಾಗುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ. ಪ್ರತಿಯೊಬ್ಬರೂ ತಮ್ಮ ಅನುಕೂಲಕ್ಕೆ ತಕ್ಕಂತೆ ಕುಳಿತುಕೊಳ್ಳುತ್ತಾರೆ. ಆದರೂ ಈ ಭಂಗಿ ಆರೋಗ್ಯಕ್ಕೆ...

ಸಿದ್ದರಾಮಯ್ಯ ಬದಲಾಗಿಲ್ಲ, ಟಗರು ಯಾವತ್ತೂ ಟಗರೇ: ಸಚಿವ ಜಮೀರ್ ಅಹಮದ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ಹೇಗಿದ್ದರೋ ಈಗಲೂ ಅದೇ ರೀತಿ ಇದ್ದಾರೆ. “ಟಗರು ಟಗರೇ” ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮ...

ಸಿಡಿಲು ಬಡಿದು ವೃದ್ಧೆ ಸಾವು; ನೀರಿನಲ್ಲಿ ಮುಳುಗಿ ನಾಲ್ವರು ದುರ್ಮರಣ

ಹಾಸನ: ಜಿಲ್ಲೆಯಲ್ಲಿ ಮಳೆ-ಗಾಳಿ ತೀವ್ರಗೊಂಡಿರುವ ಹಿನ್ನೆಲೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು ಐವರು ಸಾವನ್ನಪ್ಪಿರುವ ದುರ್ಘಟನೆಗಳು ಸಂಭವಿಸಿವೆ. ಆಲೂರು ತಾಲೂಕಿನಲ್ಲಿನ ಘಟನೆಯಲ್ಲಿ, ಜಾನುವಾರು ಮೇಯಿಸಲು ತೆರಳಿದ್ದ ನೀಲಮ್ಮ (70) ಮಳೆಯಿಂದ ರಕ್ಷಣೆ ಪಡೆಯಲು ಮರದ...

ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ ಆರೋಪ

ಚಾಮರಾಜನಗರ: ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ತನಿಖಾ ದಾಳಿಗಳನ್ನು ನಡೆಸುತ್ತಿದೆ, ಬಿಜೆಪಿಯವರ ಮೇಲೆ ಇಂತಹ ಕ್ರಮಗಳು ಕಾಣಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಗುಂಡ್ಲುಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಹ್ಯಾರಿಸ್...

ಮುಂಬೈ ಇಂಡಿಯನ್ಸ್ ಭರ್ಜರಿ ಜಯ: ‘ಇದು ತಂಡದ ಟರ್ನಿಂಗ್ ಪಾಯಿಂಟ್’ ಎಂದ ಹಾರ್ದಿಕ್ ಪಾಂಡ್ಯ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ನ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡ 20...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!