HomeGadag Newsಅಸಂಘಟಿತ ವಲಯಕ್ಕೆ ಛಾಯಾಚಿತ್ರ ಕಲಾವಿದರು: ಸ್ವಾಗತಾರ್ಹ

ಅಸಂಘಟಿತ ವಲಯಕ್ಕೆ ಛಾಯಾಚಿತ್ರ ಕಲಾವಿದರು: ಸ್ವಾಗತಾರ್ಹ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಬಡವರ ಬಂಧು ಸಿಎಂ ಸಿದ್ಧರಾಮಯ್ಯನವರ ಸರ್ಕಾರ ಛಾಯಾಗ್ರಹಕ ವೃತ್ತಿ ಕಲಾವಿದರನ್ನು ಅಸಂಘಟಿತ ವಲಯಕ್ಕೆ ಸೇರ್ಪಡೆ ಮಾಡಿರುವ ನಿರ್ಧಾರವನ್ನು ಗದಗ ಜಿಲ್ಲಾ ಛಾಯಾಗ್ರಾಹಕರ ಕ್ಷೇಮಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಘದ ಮಾಜಿ ಅಧ್ಯಕ್ಷ ಚನ್ನಪ್ಪ ಫ.ಬ್ಯಾಹಟ್ಟಿ ಹಾಗೂ ಗದಗ ಜಿಲ್ಲಾ ಛಾಯಾಗ್ರಹಕರು ಸ್ವಾಗತಿಸಿದ್ದಾರೆ.

ಈ ಮೊದಲು ಛಾಯಾಗ್ರಾಹಕರನ್ನೂ ಅಸಂಘಟಿತ ವಲಯಕ್ಕೆ ಸೇರಿಸಬೇಕು ಹಾಗೂ ಅವರಿಗೂ ಸೌಲಭ್ಯಗಳು ಸಿಗಬೇಕೆಂದು ಹೋರಾಟ ಮಾಡಿ ಗದಗ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಗಿತ್ತು. ಈಗ ಹೋರಾಟಕ್ಕೆ ಪ್ರತಿಫಲ ಸಿಕ್ಕಂತಾಗಿದ್ದು, ಬಹು ವರ್ಷದ ಬೇಡಿಕೆಯಾದ ನಮ್ಮ ಸಮಸ್ಯೆಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img