For Dai;y Updates Join Our whatsapp Group
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಮಂಗಳವಾರ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ-ಮೈಸೂರು ಜಪದಕಟ್ಟೆ ಮಠದ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಬನ್ನಿಕೊಪ್ಪ ಗ್ರಾಮದ ಮತಗಟ್ಟೆ ಸಂಖ್ಯೆ-176ರಲ್ಲಿ ಮತದಾನ ಮಾಡಿದರು.