ಗದಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗದಗ ನಗರ ಮಂಡಲಾಧ್ಯಕ್ಷ ಅನಿಲ್ ಅಬ್ಬಿಗೇರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ, ಜಿಲ್ಲಾ ತಂಡದ ಕಾರ್ಯಕಾರಿಣಿ ಸದಸ್ಯ ನವೀನ ಕುರ್ತಕೋಟಿ, ಗದಗ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜ ನರೇಗಲ್ಲ, ಗದಗ ನಗರ ಮಂಡಲದ ಕಾರ್ಯಕಾರಿಣಿ ಸದಸ್ಯ ವಿನಾಯಕ ಹೊರಕೇರಿ ಮುಂತಾದವರು ಉಪಸ್ಥಿತರಿದ್ದರು.
Trending Now



