HomeGadag Newsಗದಗ ಜಿಲ್ಲಾ ಅಧ್ಯಕ್ಷರಾಗಿ ಸಚಿನ್ ಎಸ್.ಮಲ್ಲಾಡದ ಆಯ್ಕೆ

ಗದಗ ಜಿಲ್ಲಾ ಅಧ್ಯಕ್ಷರಾಗಿ ಸಚಿನ್ ಎಸ್.ಮಲ್ಲಾಡದ ಆಯ್ಕೆ

For Dai;y Updates Join Our whatsapp Group

Selection of Sachin S. Mallada as Gadag District President
ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿಯ ರಾಜ್ಯಾಧ್ಯಕ್ಷ ಎಸ್.ಎಸ್. ರಡ್ಡೇರ ಅವರು ಗದಗ ಜಿಲ್ಲಾ ಅಧ್ಯಕ್ಷರಾಗಿ ಸಚಿನ್ ಎಸ್.ಮಲ್ಲಾಡದ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿ, ರಾಜ್ಯ, ಜಿಲ್ಲಾ ಪ್ರಮುಖರೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಪಕ್ಷವನ್ನು ಸಂಘಟಿಸುವಂತೆ ಅವರು ಸಲಹೆ ನೀಡಿಡಿದರು. ಈ ಸಂದರ್ಭದಲ್ಲಿ ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಾರ್ಟಿಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img