HomeGadag Newsಶ್ರೀ ಕೃಷ್ಣದೇವರಾಯ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಶ್ರೀ ಕೃಷ್ಣದೇವರಾಯ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ ಕರ್ನಾಟಕ ಕಡಲಬಾಳು ಸಂಸ್ಥೆಯು ಸಾಧಕರಿಗೆ ಕೊಡಮಾಡುವ 2024ನೇ ಸಾಲಿನ ಶ್ರೀ ಕೃಷ್ಣದೇವರಾಯ ರಾಷ್ಟ್ರೀಯ ಪ್ರಶಸ್ತಿಗೆ ಕೃಷಿಯೊಂದಿಗೆ ನಾಡು-ನುಡಿಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಭಾಗ್ಯಶ್ರೀ ಗವಿಶಿದ್ಧಯ್ಯ ಹಳ್ಳಿಕೇರಿಮಠ ದಂಪತಿಗಳನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 25ರಂದು ವಿಜಯನಗರ ಜಿಲ್ಲೆಯ ಶ್ರೀ ಸದ್ಗುರು ಶಿವರಾಮ ಅವಧೂತರ ಆಶ್ರಮ, ದಕ್ಷಿಣ ಕಾಶಿ ಹೇಮಕೂಟ ಹಂಪಿಯಲ್ಲಿ ಜರುಗಲಿದೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img