ಗದಗ: ಗದಗ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕ ಸಾಮಾಜಿಕ ಭದ್ರತಾ ಹಾಗೂ ಕಲ್ಯಾಣ ಯೋಜನೆ ಕುರಿತು ಜಾಗೃತಿ ಜಾಥಾಗೆ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುಷ್ಮಾ, ಕಾರ್ಮಿಕ ನಿರೀಕ್ಷಕರು ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
Trending Now



