ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬಸ್ ಸುರಕ್ಷತೆಗೆ ಕಠಿಣ ನಿಯಮ; ಪ್ಯಾನಿಕ್ ಬಟನ್, ಪರದೆ ನಿಷೇಧ ಕಡ್ಡಾಯ
ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣದ ಬೆನ್ನಲ್ಲೇ ದೆಹಲಿ ಸರ್ಕಾರ ಬಸ್‌ಗಳ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ದೆಹಲಿಯಲ್ಲಿ ...
Read moreDetails







