ಕಪ್ಪತ್ತ ಮಲ್ಲಯ್ಯ ಜಾತ್ರೆಗೆ ಭಕ್ತರ ದಂಡು; ಬಸ್‌ಗಳಿಲ್ಲದೆ ಗದಗದಲ್ಲಿ ಭಕ್ತರ ಪರದಾಟ! ಸಾರಿಗೆ ಇಲಾಖೆ ವಿರುದ್ಧ ಆಕ್ರೋಶ
ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ಕಪ್ಪತ್ತಗುಡ್ಡದ ಕಪ್ಪತ್ತ ಮಲ್ಲಯ್ಯ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರಿಗೆ ಸಮರ್ಪಕ ಬಸ್ ಸೌಲಭ್ಯ ದೊರೆಯದೆ ಪರದಾಡುವಂತಾಗಿದೆ. https://youtu.be/VRje8n7CiX8 ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿರುವ ಕಪ್ಪತ್ತ ...
Read moreDetails







