Tag: mysuru

ಆಷಾಢದ ಮೊದಲ ಶುಕ್ರವಾರ: ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ!

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಚಾಮುಂಡಿ ಬೆಟ್ಟದಲ್ಲಿ ಭಕ್ತಿ ಸಂಭ್ರಮ ಮನೆಮಾಡಿದೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ನೆರವೇರಿಸಲಾಗಿದ್ದು, ...

Read moreDetails

ಆಸ್ಪತ್ರೆಗೆ ತೆರಳಿದ್ದ ಕುಟುಂಬ; ಮನೆಗೆ ವಾಪಸ್ ಬಂದಾಗ ಕಾದಿತ್ತು ಶಾಕ್! ಚಿನ್ನ-ಬೆಳ್ಳಿ, ನಗದು ದೋಚಿದ ಕಳ್ಳರು

ಮೈಸೂರು: ಮನೆ ಮಂದಿ ಆಸ್ಪತ್ರೆಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು ಹಾಗೂ ನಗದು ಹಣ ದೋಚಿ ಪರಾರಿಯಾದ ...

Read moreDetails

ಮೈಸೂರಿಗೆ ನುಗ್ಗಿದರಾ ಅಕ್ರಮ ವಲಸಿಗರು? ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಬಂದಿಳಿದಿರುವ ಶಂಕೆ ವ್ಯಕ್ತವಾಗಿದ್ದು, ಹೌರಾ ಎಕ್ಸ್‌ಪ್ರೆಸ್ ರೈಲಿನ ಮೂಲಕ ಆಗಮಿಸಿದ 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ...

Read moreDetails

ಅಪಘಾತವಾಗಿ ಕೆಳಗೆ ಬಿದ್ದಿದ್ದ ವ್ಯಕ್ತಿ ಬಳಿ 80 ಸಾವಿರ ದೋಚಿದ್ದ ಇಬ್ಬರು ಖದೀಮರು ಅಂದರ್!

ಮೈಸೂರು:- ರಸ್ತೆ ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಖದೀಮರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಮೇಶ್ ಮತ್ತು ಮನು ಬಂಧಿತರು. ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ...

Read moreDetails

ಮುಖ್ಯಮಂತ್ರಿ ಸಿದ್ದರಾಮಯ್ಯರ ಹೊಸ ಮನೆಗೆ ಸಿಗ್ತಿಲ್ಲ ವಿದ್ಯುತ್ ಸಂಪರ್ಕ: ಸಿಎಂಗೆ ಹೀಗಾದ್ರೆ ಹೇಗೆ?

ಮೈಸೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ಮನೆ ಸಿದ್ಧಗೊಂಡು ಗೃಹ ಪ್ರವೇಶಕ್ಕೆ ರೆಡಿಯಾಗಿದೆ. ಆದ್ರೆ ಈ ಮನೆಗೆ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ ಎನ್ನಲಾಗಿದೆ. ಮೈಸೂರಿನ‌ ಕುವೆಂಪು ನಗರದಲ್ಲಿ ...

Read moreDetails

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ‍್ಯಾಗಿಂಗ್: ಬಾಲಕನ ಗುಪ್ತಾಂಗಕ್ಕೆ ಒದ್ದು ಭೀಕರ ಹಲ್ಲೆ!

ಮೈಸೂರು:- ಇಲ್ಲಿನ ಜಯಲಕ್ಷ್ಮಿ ಪುರಂನಲ್ಲಿರುವ ಪ್ರತಿಷ್ಠಿತ ಶಾಲೆಯಲ್ಲಿ ಬೆಚ್ಚಿ ಬೀಳಿಸೋ ರ‍್ಯಾಗಿಂಗ್ ನಡೆದಿದೆ. ಪ್ರಶ್ನೆ ಮಾಡಿದ 13 ವರ್ಷದ ಬಾಲಕನ ಮೇಲೆ ಮೂವರು ಬಾಲಕರು ದಾಳಿ ಮಾಡಿ ...

Read moreDetails

1,200 ರೂಪಾಯಿಗೆ ಬೈಕ್ ಗೆ ಪೆಟ್ರೋಲ್​ ಹಾಕಿಸಿ ಹಣ ಕೊಡದೆ ಯುವಕರು ಎಸ್ಕೇಪ್!

ಮೈಸೂರು:-1,200 ರೂಪಾಯಿಗೆ ಬೈಕ್ ಗೆ ಪೆಟ್ರೋಲ್​ ಹಾಕಿಸಿ ಹಣ ಕೊಡದೇ ಯುವಕರು ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳುವಿನಲ್ಲಿ ಪೆಟ್ರೋಲ್​ ಬಂಕ್​ನಲ್ಲಿ ಜರುಗಿದೆ. ಮೊದಲಿಗೆ ...

Read moreDetails

ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿಸ್ಥರನ್ನ ನೇಣಿಗೆ ಹಾಕಬೇಕು: ಜಿಟಿ ದೇವೇಗೌಡ

ಮೈಸೂರು:- ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿಸ್ಥರನ್ನ ನೇಣಿಗೆ ಹಾಕಬೇಕು ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ತಪ್ಪಿಸ್ಥರನ್ನ ನೇಣಿಗೆ ಹಾಕಬೇಕು. ...

Read moreDetails

ಬಸ್ ಬಾರದಿದ್ದಕ್ಕೆ ಹಾಲಿನ ಗಾಡಿ ಹತ್ತಿದ ವಿದ್ಯಾರ್ಥಿಗಳು: ಪಲ್ಟಿ ಹೊಡೆದ ವಾಹನ, 7 ಮಂದಿಗೆ ಗಾಯ!

ಮೈಸೂರು:- ಮೈಸೂರಿನ ಹುಣಸೂರು ತಾಲೂಕು ಸೋಮನಹಳ್ಳಿ ಬಳಿ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಬಸ್ ಬಾರದ ಹಿನ್ನೆಲೆ ಹತ್ತಿದ್ದ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 7 ಮಂದಿ ಗಾಯವಾಗಿರುವ ...

Read moreDetails

ಪ್ರವಾಸಕ್ಕೆ ಬಂದಿದ್ದವರು ದುರಂತ ಅಂತ್ಯ: ಕಾವೇರಿ ಹಿನ್ನೀರಿನಲ್ಲಿ ಮೂವರು ನೀರುಪಾಲು!

ಮೈಸೂರು:- ಮೈಸೂರು ತಾಲೂಕು ಮೀನಾಕ್ಷಿಪುರದ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜರುಗಿದೆ. ನೀರಿನಲ್ಲಿ ಮುಳುಗಿದ ವಿದ್ಯಾರ್ಥಿಗಳನ್ನು ಪ್ರಶಾಂತ್, ಸಿದ್ದ, ಕೃಷ್ಣ ಎಂದು ಗುರುತಿಸಲಾಗಿದೆ. ಮಂಡ್ಯ ...

Read moreDetails
Page 3 of 5 1 2 3 4 5
  • Trending
  • Comments
  • Latest

Recent News

error: Content is protected !!
Join WhatsApp Read E-Paper