ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ: ಹಿರಿಯ ವಿಜ್ಞಾನಿ ಪ್ರೊ. ಜಿ.ಯು. ಕುಲಕರ್ಣಿ
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ವಿಜ್ಞಾನವಿಲ್ಲದ ಜಗತ್ತನ್ನು ಕಲ್ಪಿಸಿಕೊಳ್ಳುವುದೂ ಅಸಾಧ್ಯ. ದೇಶದ ಪ್ರಗತಿಯಲ್ಲಿ ವೈಜ್ಞಾನಿಕ ಸಂಶೋಧನೆ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಲ್ಲಿನ ಮಕ್ಕಳಲ್ಲಿ ವೈಜ್ಞಾನಿಕ ಸಂಶೋಧನೆಗಳ ಅಧ್ಯಯನದ ...
Read moreDetails









