HomeKarnataka Newsಸಿಎಂಗೂ ಶಾಸಕರಿಗೂ ಯಾವುದೇ ಗೊಂದಲ ಇಲ್ಲ: ಸಚಿವ ಪರಮೇಶ್ವರ್

ಸಿಎಂಗೂ ಶಾಸಕರಿಗೂ ಯಾವುದೇ ಗೊಂದಲ ಇಲ್ಲ: ಸಚಿವ ಪರಮೇಶ್ವರ್

For Dai;y Updates Join Our whatsapp Group

Spread the love

ಬೆಂಗಳೂರು: ಸಿಎಂಗೂ ಶಾಸಕರಿಗೂ ಯಾವುದೇ ಗೊಂದಲ ಇಲ್ಲ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲಗಳು ಇಲ್ಲ. ಸಿಎಂಗೂ ಶಾಸಕರಿಗೂ ಯಾವುದೇ ಗೊಂದಲ ಇಲ್ಲ.

ಕೆಲ ಶಾಸಕರು ತಮ್ಮ ಕ್ಷೇತ್ರದ ಬಗ್ಗೆ ಮಾತಾಡಿದ್ದಾರೆ ಅಷ್ಟೇ ಇದಕ್ಕೆ ಇಡೀ ಸರ್ಕಾರವೇ ಗೊಂದಲ ಅಂತ ಹೇಳೋದು ಸರಿಯಲ್ಲ. ಸಿಎಂ ಅವರು ಇದೆಲ್ಲವನ್ನೂ ನೋಡ್ತಾರೆ ಎಂದು ಹೇಳಿದ್ದಾರೆ.

ಇನ್ನೂ ಸಚಿವರು ಕೈಗೆ ಸಿಗುತ್ತಿಲ್ಲ ಎಂಬ ಶಾಸಕರ ಆರೋಪಕ್ಕೆ ನಾನು ಎಲ್ಲರಿಗೂ ಸಿಕ್ತೀನಿ. ಕಚೇರಿಯಲ್ಲಿ, ಮನೆಯಲ್ಲಿ ಸಿಕ್ತೀನಿ. ನನಗೇನು ಸಮಸ್ಯೆ ಇಲ್ಲ. ಬೇರೆ ಸಚಿವರು ಸಿಗೊಲ್ಲ ಅನ್ನೋ ಬಗ್ಗೆ ನಾನು ಹೇಗೆ ಹೇಳಲಿ? ಬೇರೆ ಸಚಿವರ ಬಗ್ಗೆ ನಾನು ಮಾತಾಡೊಲ್ಲ ಎಂದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!