HomeSports Newsವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ

ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ

For Dai;y Updates Join Our whatsapp Group

Spread the love

Tribute to students who won first place in Volleyball
ಮುಳಗುಂದ ಪಟ್ಟಣ ಸಮೀಪದ ಹುಲಕೋಟಿ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ವಿದ್ಯಾರ್ಥಿಗಳ ತಂಡ ವಾಲಿಬಾಲ್‌ನಲ್ಲಿ ತಾಲೂಕಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಶಾಲಾ ಶಿಕ್ಷಕರ ವೃಂದ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಸರ್ವ ಸದಸ್ಯರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಿದ್ದಾರೆ.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!