HomeKarnataka Newsವಿಜಯನಗರ: ನೀರಿನ ರಭಸಕ್ಕೆ ಕೊಚ್ಚಿ ಹೋಗ್ತಿದ್ದ ಯುವಕ ಬಚಾವ್

ವಿಜಯನಗರ: ನೀರಿನ ರಭಸಕ್ಕೆ ಕೊಚ್ಚಿ ಹೋಗ್ತಿದ್ದ ಯುವಕ ಬಚಾವ್

For Dai;y Updates Join Our whatsapp Group

Spread the love

ವಿಜಯನಗರ: ನೀರಿನ ರಭಸಕ್ಕೆ ಕೊಚ್ಚಿ ಹೋಗ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಮಾರ್ಗವಾಗಿ ಹರಿದು ಹೋಗುವ ತುಂಗಭದ್ರಾ ಜಲಾಶಯದ LLC ಕಾಲುವೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಯುವಕ ದೇವಸ್ಥಾನಕ್ಕೆ ಬಂದಿದ್ದನು. ಈ ವೇಳೆ ಸ್ನಾನ ಮಾಡಲೆಂದು ನೀರಿಗೆ ಇಳಿದಿದ್ದನು.

ನೀರಿನ ರಭಸಕ್ಕೆ ಒಂದಿಷ್ಟು ದೂರ ಹಾದು ಹೋದ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಬರಿಗೊಂಡ ಯುವಕನಿಗೆ ಸ್ಥಳೀಯರು ಧೈರ್ಯ ತುಂಬಿದ್ದಾರೆ. ತಮಿಳುನಾಡಿನಿಂದ ಕಮಲಾಪುರದ ದೇವಸ್ಥಾನಕ್ಕೆ ಯುವಕ ಮತ್ತು ಕುಟುಂಬಸ್ಥರು ಬಂದಿದ್ದರು. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!