ಬೆಂಗಳೂರು:- ನಾಯಿಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿರೋ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ...
ಬೆಳಗಾವಿ;-DCC ಬ್ಯಾಂಕ್ ಚುನಾವಣೆ ಕಣದಿಂದ ಚನ್ನರಾಜ್ ಹಟ್ಟಿಹೊಳಿ ಹಿಂದೆ ಸರಿದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಬಗ್ಗೆ ಅಧಿಕೃತವಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿಸಿಸಿ ಬ್ಯಾಂಕ್ ನಿರ್ದೇಶಕ...
ಗದಗ: ಶಿರಸಿಯಲ್ಲಿ ತಯಾರಿಸಿದ ಶ್ರೀ ಗಣೇಶ ಮೂರ್ತಿಯನ್ನು ಗದಗ ನಗರದ ಮುಳಗುಂದ ನಾಕಾದಲ್ಲಿರುವ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಾರಾಯಣಸಾ ಹಬೀಬ್ ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದರು. ಈ ಸಂದರ್ಭದಲ್ಲಿ ನಾರಾಯಣಸಾ ಹಬೀಬ್,...
ಗದಗ: ಗಜಾನನೋತ್ಸವದ ನಿಮಿತ್ತ ಹೆಸ್ಕಾಂ ಗದಗ ವಿಭಾಗೀಯ ಕಚೇರಿಯ ಮಹಿಳಾ ಮಂಡಳದ ಪದಾಧಿಕಾರಿಗಳು ಹಾಗೂ ಮಹಿಳಾ ಸಿಬ್ಬಂದಿಗಳು ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿ, ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣ ವ್ಯಾಪ್ತಿಯಲ್ಲಿ ಈವರೆಗೆ ಸಮರ್ಪಕವಾಗಿ ಸಿ.ಸಿ ಕ್ಯಾಮರಾ ವ್ಯವಸ್ಥೆ ಇರಲಿಲ್ಲ. ಇತ್ತೀಚಿನ ದಿನಗಳಲ್ಲಿ ಪೊಲೀಸ್ ಅಧಿಕಾರಿಗಳ ಇಚ್ಛಾಶಕ್ತಿಯಿಂದ ಕಳ್ಳತನ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚುವಲ್ಲಿ, ಸಂಚಾರಿ ನಿಯಮಗಳ ಮೇಲಿನ...
ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಆಗಸ್ಟ್ 31ರಂದು ಜೆಡಿಎಸ್ ಪಕ್ಷದಿಂದ ‘ಸತ್ಯ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೈ. ಮುಧೋಳ ತಿಳಿಸಿದರು.
ಶುಕ್ರವಾರ ನಗರದ ಪತ್ರಿಕಾ...
ವಿಜಯಸಾಕ್ಷಿ ಸುದ್ದಿ, ಗದಗ: ವ್ಯಕ್ತಿಯ ವ್ಯಕ್ತಿತ್ವ ಪೂರ್ಣ ಪ್ರಮಾಣದಲ್ಲಿ ವಿಕಸನವಾಗುವಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ. ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಯಲ್ಲಿ ತೊಡಗುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಭಿಪ್ರಾಯಪಟ್ಟರು.
ಗದಗ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದ ನವೀಕೃತ ರೈಲು ನಿಲ್ದಾಣಕ್ಕೆ ಪದ್ಮಭೂಷಣ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಹೆಸರನ್ನು ನಾಮಕರಣ ಮಾಡಬೇಕೆಂದು ಆಗ್ರಹಿಸಿ, ಸೆ. 1ರಂದು ರೈಲು ನಿಲ್ದಾಣದ ಆವರಣದಲ್ಲಿ ಉಪವಾಸ ಸತ್ಯಾಗ್ರಹ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...