ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಸರ್ಕಾರದ ತುಘಲಕ್ ದರ್ಬಾರನ್ನು ನಾವು ವಿರೋಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೆಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ.
ಬಿಜೆಪಿಯ ನಿಲುವು...
ವಿಜಯಪುರ :- ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದಲ್ಲಿ ನಂಟು ಹೊಂದಿರುವ ರಾಜ್ಯ ಸಚಿವರ ಹೆಸರು ಅಧಿವೇಶನದಲ್ಲಿ ಬಿಚ್ಚಿಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ...
ವಿಜಯಸಾಕ್ಷಿ ಸುದ್ದಿ, ಡಂಬಳ: ಗ್ರಂಥಾಲಯಗಳು ಗ್ರಾಮೀಣ ಪ್ರದೇಶದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಗ್ರಾಮೀಣ ಭಾಗದ ಯುವಜನರ ಜ್ಞಾನ ದಾಹದ ಬುಗ್ಗೆಯಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಗ್ರಂಥಾಲಯಗಳು ನೆರವಾಗುತ್ತಿವೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ತಾಲೂಕು ಕದಳಿ ಮಹಿಳಾ ವೇದಿಕೆ ಇವರ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.
ಡಾ. ರಂಜಿತಾ ಎನ್.ಮಲ್ಲಾಡದ ಮಾತನಾಡಿ, ಇಂದು...
ವಿಜಯಸಾಕ್ಷಿ ಸುದ್ದಿ, ಗದಗ: ನಂದೀಶ್ವರ ನಗರದ 2 ಮತ್ತು 3ನೇ ಕ್ರಾಸ್ (ಇಂಡೋರ್ ಸ್ಟೇಡಿಯಂ ಬಡಾವಣೆಯ) ನಾಗರಿಕರ ವಿವಿಧೋದ್ದೇಶಗಳ ಸಂಘದ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.
ಗೌರವ ಅಧ್ಯಕ್ಷರಾಗಿ ಜಿ.ಎಸ್. ಹಿರೇಮಠ, ಅಧ್ಯಕ್ಷರಾಗಿ...
ವಿಜಯಸಾಕ್ಷಿ ಸುದ್ದಿ, ನರಗುಂದ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ ನರಗುಂದ ಇವರ ಸಹಯೋಗದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ `ಪೋಷಣ್ ಪಕ್ವಾಡ’ ಕಾರ್ಯಕ್ರಮದ ಉದ್ಘಾಟನಾ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಅರ್ಹ ಪಡಿತರ ಚೀಟಿದಾರರಿಗೆ ಈ ಹಿಂದೆ ಕುಟುಂಬದ ಸದಸ್ಯರಿಗೆ ಅನುಗುಣವಾಗಿ...
ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ನಂದೀಶ್ವರ ನಗರದ ನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವ ಮೂಲಕ ಈ ನಗರ ಸರ್ವಾಂಗ ಸುಂದರವಾಗಿ ರೂಪುಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮ ಜರುಗಿಸುವದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...