ನೀರಲಗಿ ಗ್ರಾಪಂ ಅಧ್ಯಕ್ಷರಾಗಿ ನೀಲವ್ವ ಮಣ್ಣೂರ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ತಾಲೂಕಿನ ನೀರಲಗಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನೀಲವ್ವ ಶಿವಪ್ಪ ಮಣ್ಣೂರ ಆಯ್ಕೆಯಾದರು.

ಈ ಸಂದರ್ಭದಲ್ಲಿ ಗದಗ ತಾ.ಪಂ. ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ವಿಶ್ವನಾಥ್ ದೇಸಾಯಿ, ಗ್ರಾ.ಪಂ. ಮಾಜಿ ಸದಸ್ಯರಾದ ಬಸವರಾಜ್ ಬಿಂಗಿ, ಅಂದಪ್ಪ ಬಿಂಗಿ ಇದ್ದರು


Spread the love

LEAVE A REPLY

Please enter your comment!
Please enter your name here