
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜಿಲ್ಲೆಯ ಕುಕನೂರಿನಲ್ಲಿರುವ ನವೋದಯ ವಸತಿ ಶಾಲೆಯ 13 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
Advertisement
ನವೋದಯ ವಸತಿ ಶಾಲೆಯ ಒಬ್ಬರು ಶಿಕ್ಷಕರು,12 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಸೋಂಕಿತರನ್ನು ವೈದ್ಯರು ಐಸೋಲೇಟ್ ಮಾಡಿದ್ದು ವಸತಿ ಶಾಲೆಯ ಇತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೂ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಮತ್ತೊಂದು ಪರೀಕ್ಷಾ ವರದಿ ನಿರೀಕ್ಷೆಯಲ್ಲಿರೋ ವೈದ್ಯ ಸಿಬ್ಬಂದಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

