ವಿಜಯಸಾಕ್ಷಿ ಸುದ್ದಿ, ಗದಗ
Advertisement
ಶಿವಮೊಗ್ಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕ ಕೇಡರ್ ನ 2013 ರ ಐಎಎಸ್ ಅಧಿಕಾರಿ ವೈಶಾಲಿ ಎಮ್ ಎಲ್ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿಯನ್ನಾಗಿ ಸರಕಾರ ನೇಮಕ ಮಾಡಿದೆ. ಬುಧವಾರ ಸಂಜೆ ಈ ಕುರಿತು ಸರಕಾರ ಆದೇಶ ಹೊರಡಿಸಿದೆ.

ಈ ಮೊದಲು ಶಿವಮೊಗ್ಗದಲ್ಲಿಯೇ ಎ.ಸಿ ಯಾಗಿ ಕಾರ್ಯನಿರ್ವಹಿಸಿದ್ದರು. ಬಹುತೇಕ ಇವರು ಅಧಿಕಾರ ಸ್ವೀಕರಿಸಿಲಿದ್ದಾರೆ ಎನ್ನಲಾಗಿದೆ.